ಹೈದರಾಬಾದ್‌ನಲ್ಲಿ ನಟ ವಿಜಯ್ ದೇವರಕೊಂಡ ಜೊತೆ ಜಿಮ್‌ನಲ್ಲಿ ಒಟ್ಟಿಗೆ ವರ್ಕೌಟ್ ಮಾಡುತ್ತಿದ್ದಾರೆ.ಇಬ್ಬರೂ ವರ್ಕೌಟ್ ಮಾಡಿ ಜಿಮ್‌ನಿಂದ ಹೊರಬರುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ರಶ್ಮಿಕಾ ಜೋರಾಗಿ ನಗುತ್ತಿದ್ದು, ವಿಜಯ್ ದೇವರಕೊಂಡ ಮಾಸ್ಕ್ ಧರಿಸಿದ್ದಲ್ಲದೇ ಕ್ಯಾಪ್‌ನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ.<br /><br />Actor Vijay Devarakonda and Rashmika Mandanna work out together in the gym.