ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುವ ಚಿಂತನೆ ಇದೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಕಾರಣದಿಂದಾಗಿ ಚುನಾವಣೆ ಬೇಡವೆಂಬ ಸಲಹೆ ಇವೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು<br /><br />We are thinking to postpone taluk and zilla panchayat election due to covid situation in state said K. S. Eshwarappa minister for rural development and panchayat raj.