Surprise Me!

RCB ಗೆ ಪೈಪೋಟಿ ಕೊಡೋಕೆ ರೆಡಿ ಆದ್ರು ಕೂಲ್ ಕ್ಯಾಪ್ಟನ್ ಧೋನಿ | Oneindia Kannada

2021-04-20 19 Dailymotion

ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಎಂಎಸ್ ಧೋನಿ ನೇತೃತ್ವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಅಂಕಪಟ್ಟಿಯಲ್ಲಿ ಧೊನಿ ಪಡೆ ಈಗ ಎರಡನೇ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.<br />Chennai Super Kings team acquire second position in IPL 2021 points table

Buy Now on CodeCanyon