ಇಬ್ಬರೂ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ವ್ಯಕ್ತ ಪಡಿಸುತ್ತಿರುತ್ತಾರೆ. ಇಬ್ಬರ ಗೆಳೆತನ ಎಷ್ಟು ಗಟ್ಟಿಯಾಗಿದೆ ಎಂದರೆ ಇತ್ತೀಚಿಗೆ ರಕ್ಷಿತಾ ಹುಟ್ಟುಹಬ್ಬಕ್ಕೆ ರಮ್ಯಾ ಹಳೆಯ ಫೋಟೋ ಹಂಚಿಕೊಂಡು ಪ್ರೀತಿಯ ಶುಭಾಶಯ ತಿಳಿಸಿದ್ದರು. ಇದೀಗ ರಕ್ಷಿತಾಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ.<br /><br />Ramya and Rakshitha are the Most Popular Heroins in Kannada Industry. Actress Ramya sends saree as a gift to Rakshita Prem.