ಕಳೆದ ವರ್ಷ ಕೊರೊನಾ ವೈರಸ್ ವಿಪರೀತವಾದಾಗ ಜನಸಾಮಾನ್ಯರು ನಗರಗಳನ್ನು ಬಿಟ್ಟು ಊರುಗಳ ಕಡೆ ಹೋಗುತ್ತಿದ್ದ ದೃಶ್ಯಗಳು ಕಂಡು ಬಂದಿದ್ದವು. ಆದ್ರೀಗ, ಕೊರೊನಾ ಎರಡನೇ ಅಲೆಯ ಪರಿಣಾಮ ಸೆಲೆಬ್ರಿಟಿಗಳು ಊರು ಬಿಟ್ಟು ಹೋಗುತ್ತಿದ್ದಾರೆ.<br /><br />Netizens Called Careless To aliya bhat and Ranbir Kapoor for jetting off to the Maldives.