ಕಿರುತೆರೆಯಲ್ಲಿ ಜೊತೆ ಜೊತೆಯಲಿ ಧಾರವಾಹಿ ಈಗ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದೆ ಈ ಸೀರಿಯಲ್ ನ ಟೈಟಲ್ ಸಾಂಗ್ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ಹೆಚ್ಚು ವೀಕ್ಷಣೆಯನ್ನು ಕಂಡಿದೆ<br /><br />The jothe jotheyali serial has created another milestone, The title song of the serial has gained immense popularity and has been highly watched.