ಪಂದ್ಯ ಮುಗಿದ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಚೇತನ್ ಸಕಾರಿಯಾ ಭೇಟಿ ಮಾಡಿದ್ದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಹೀಗೆ ಫೋಟೋ ಹಂಚಿಕೊಂಡಿರುವ ಚೇತನ್ ಸಕಾರಿಯಾ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿ ಹೊಗಳಿದ್ದಾರೆ<br />Rajasthan Royals player Chetan Sakariya shares heartwarming post about Chennai Super King captain MS Dhoni<br />
