ಇನ್ನೂ ವಿಶ್ರಾಂತಿ ಬೇಕಾದ ಕಾರಣ ಈ ವಾರ ಕೂಡ ರಿಯಾಲಿಟಿ ಶೋ ನಡೆಸಿಕೊಡಲು ಸಾಧ್ಯವಾಗುವುದಿಲ್ಲ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಕಿಚ್ಚನ ಟ್ವೀಟ್‌ಗೆ ಅಭಿಮಾನಿಗಳು ಕಾಮೆಂಟ್ ಮಾಡಿ, ಬೇಗ ಗುಣಮುಖರಾಗುವಂತೆ ಪ್ರಾರ್ಥಿಸುತ್ತಿದ್ದಾರೆ. ಆದಷ್ಟು ಬೇಗ ಕಾರ್ಯಕ್ರಮ ನಡೆಸಿಕೊಡುವಂತೆ ಆಗಲಿ ಎಂದು ಹಾರೈಸುತ್ತಿದ್ದಾರೆ.<br /><br />Actor Kiccha Sudeep is not well and now he update about his health. He says a bit more rest needed.