ಕೊರೊನಾ ಎರಡನೇ ಅಲೆ ದೇಶದಲ್ಲಿ ಕೈಮೀರಿ ಹೋಗುತ್ತಿರುವ ಸಂದರ್ಭದಲ್ಲಿ, ದೆಹಲಿಯಲ್ಲಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನಮಿಡಿಯುವಂತೆ ಮನವಿ ಮಾಡಿದ್ದಾರೆ.<br /><br />Prime Minister's Meeting With Chief Ministers. Delhi CM Arvind Kejriwal Request To Modi.