ನಟ ಪುನೀತ್ ರಾಜ್‌ಕುಮಾರ್ ಅವರು ಮಾಧ್ಯಮದೊಟ್ಟಿಗೆ ಮಾತನಾಡುತ್ತಾ, 'ನನಗೆ ಏನು ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ. ರಾಮು, ಮಾಲಾಶ್ರಿ ಅವರುಗಳು ನಮ್ಮ ಕುಟುಂಬಕ್ಕೆ ಅತ್ಯಂತ ಆಪ್ತರಾಗಿದ್ದವು. ಅವರು ಇಲ್ಲ ಎಂಬ ಸುದ್ದಿ ಅರಗಿಸಿಕೊಳ್ಳಲಾಗುತ್ತಿಲ್ಲ' ಎಂದಿದ್ದಾರೆ.<br />Actor Puneeth Rajkumar has condoled the loss of producer Ramu. He is No more due to COVID 19 on April 26 in MS Ramaiah hospital.<br />