ಭಾರತ ಎದುರಿಸುತ್ತಿರುವ ಕೊರೊನಾವೈರಸ್ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಬೆಂಬಲ ನೀಡುವುದಾಗಿ ತಿಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಜೊತೆಗೆ ಫೋನ್ ಸಂಭಾಷಣೆ ಮೂಲಕ ಮಾತನಾಡಿದ್ದಾರೆ.<br /><br />PM Narendra Modi And Biden Speaks On Phone About Coronavirus Situation In Two Nations