ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶ ಅಮೆರಿಕಾವನ್ನು ಹಿಂದಿಕ್ಕಿದೆ. ಏಪ್ರಿಲ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಕೊರೊನಾದಿಂದ ಬೇಸತ್ತಿರುವ ಜನರು ಎಂದು ಈ ಕೊರೊನಾದಿಂದ ಮುಕ್ತಿ ಎಂದು ಪ್ರಶ್ನೆ ಮಾಡ್ತಿದ್ದಾರೆ<br /><br /><br />Corona's second wave is raging in the country. The country overtakes America in the Corona Active case. The number of coronavirus infections increased in April. People are tired of the corona