ನಟಿ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಸಹಾಯ ಮಾಡಿ ಎಂದು ಅಮೆರಿಕ ಅಧ್ಯಕ್ಷರನ್ನು ಕೇಳಿಕೊಂಡಿದ್ದಾರೆ. ಪ್ರಿಯಾಂಕಾ ಸದ್ಯ ಪತಿ ನಿಕ್ ಜೋನಸ್ ಜೊತೆ ಅಮೆರಿಕದಲ್ಲಿ ನೆಲೆಸಿದ್ದಾರೆ. ಕೊರೊನಾದಿಂದ ಭಾರತೀಯರು ನರಳುತ್ತಿರುವುದನ್ನು ನೋಡಿ ಪ್ರಿಯಾಂಕಾ ಅಮೆರಿಕ ಅಧ್ಯಕ್ಷರಿಗೆ ಟ್ವೀಟ್ ಮೂಲಕ ಸಹಾಯ ಕೋರಿದ್ದಾರೆ.<br /><br />Actress Priyanka Chopra seeks a vaccine for India as US ordered more than needed.