ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿದೆ. ಈ ಮಧ್ಯೆ ಕೆಲ ಆಸ್ಟ್ರೇಲಿಯಾ ಆಟಗಾರರು ಇದ್ದಕ್ಕಿಂತೆ ಐಪಿಎಲ್ ತೊರೆದು ತವರಿಗೆ ಮರಳಿದ್ದಾರೆ. ಇದರಿಂದಾಗಿ ಐಪಿಎಲ್‌ನಲ್ಲಿ ಸಣ್ಣ ಗೊಂದಲದ ವಾತಾವರಣವೂ ಉಂಟಾಗಿತ್ತು. ಆದರೆ ಬಿಸಿಸಿಐ ಈ ಬಾರಿಯ ಐಪಿಎಲ್ ನಿಗದಿಯಂತೆಯೇ ಮುಂದುವರಿಯುತ್ತದೆ ಎಂದು ಭರವಸೆಯನ್ನು ವ್ಯಕ್ತಪಡಿಸಿತ್ತು.<br /><br />Ending IPL is not the answer to corona situation: Pat Cummins