ವಿಜಯ ಸಂಕೇಶ್ವರ್ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ, ಕರೋನಾ ಚಿಕಿತ್ಸೆಗೆ ಮೂಗಿಗೆ ಮೂರು ಹನಿ ನಿಂಬೆಹಣ್ಣಿನ ರಸ ಹಾಕಿ ಎಂಬ ಉದ್ಯಮಿ ಡಾ. ವಿಜಯ ಸಂಕೇಶ್ವರ್ ಹೇಳಿರುವುದರಲ್ಲಿ ತಪ್ಪೇನಿದೆ? ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.<br /><br />Pratap Simha accepted VRL groups owner Vijay Sankeshwar's Nimbu statement