ನಿಮಿಶಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ ನ ಅನ್ನದಾತನನ್ನು ಕೊರೊನಾ ಬಲಿ ಪಡೆದಿದೆ.<br /><br />Annayya, Ranna, Bindas movie fame producer Chandrasekhar passed away due to corona.