ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್, ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಹಾಗೂ ರಾಜಸ್ಥಾನ್ ತಂಡದ ನಂತರ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಶ್ರೀವತ್ಸ್ ಗೋಸ್ವಾಮಿ ಕೂಡ ಆರ್ಥಿಕವಾಗಿ ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ಬೆಂಬಲವನ್ನು ನೀಡಿದ್ದಾರೆ.<br /><br />Sunrisers Hyderabad wicket-keeper batsman Shreevats Goswami Donates Rs 90,000 To Provide Oxygen Supplies