ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರು ನಟಿ ಮಾಲಾಶ್ರೀ ಅವರಿಗೆ ಸಾಂತ್ವಾನ ಹೇಳಿದ್ದು, ''ಮೇಡಂ ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುವೆ! ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿಮಾತ್ರ ಉಳಿದಿದೆ! ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆಮಾಡಿ ಅನೇಕ ಚಿತ್ರರಂಗದ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿಕೋರಿ'' ಎಂದಿದ್ದಾರೆ ನಟ ಜಗ್ಗೇಶ್.<br /><br />Actor Jaggesh express his condolence to Malashree on the demise of her husband Ramu's end of life