ಕೆಎಲ್ ರಾಹುಲ್ ಅವರ ಆರೋಗ್ಯದ ಕುರಿತು ರಿಷಭ್ ಪಂತ್ ಟ್ವಿಟ್ಟರ್ ಮೂಲಕ ಪ್ರಾರ್ಥಿಸಿಕೊಂಡಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬನ್ನಿ, ನೀವು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ ಮತ್ತು ಶುಭಹಾರೈಕೆಗಳನ್ನು ಕಳುಹಿಸುತ್ತಿದ್ದೇನೆ ಎಂದು ಕೆ ಎಲ್ ರಾಹುಲ್ ಅವರಿಗೆ ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ<br /><br />Delhi capitals captain Rishabh pant Send prayers to KL Rahul on Twitter