ಪ್ರಚಲಿತದಲ್ಲಿರುವ ಎಲ್ಲ ವಿದ್ಯಮಾನಗಳಿಗೂ ಪ್ರತಿಕ್ರಿಯೆ ನೀಡಬೇಕು ಎಂಬ ಗೀಳಿಗೆ ಬಿದ್ದಂತಿದ್ದಾರೆ ನಟಿ ಕಂಗನಾ ರನೌತ್. ದೇಶದಲ್ಲಿ ನಡೆದಿದ್ದೆಲ್ಲದರ ಬಗ್ಗೆ ಟ್ವೀಟ್ ಮಾಡುವ ಕಂಗನಾ ಇದೇ ಕಾರಣಕ್ಕೆ ಹಲವು ಬಾರಿ ಟೀಕೆ, ವ್ಯಂಗ್ಯಕ್ಕೂ ಒಳಗಾಗಿದ್ದಾರೆ.<br /><br />Is Modi responsible for coronavirus second wave in japan Kangana Ranaut questions. and this tweet viral on social media