ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡಿರದ ವಿಶೇಷ ಸಾಧನೆ ಮಾಡಿದ್ದಾರೆ. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರ್‍ಯಾಂಕಿಂಗ್‌ನಲ್ಲಿ ಪಂತ್ ಈಗ 6ನೇ ಸ್ಥಾನದಲ್ಲಿದ್ದಾರೆ.<br /><br />Indian wicketkeeper-batsman Rishabh Pant has climbed to the 6th place, his best-ever in the ICC Test rankings for wicket keeper batsmen.