ಕೊರೊನಾ ವೈರಸ್ ಬಡವ, ಶ್ರೀಮಂತ, ಗಣ್ಯರು ಎನ್ನದೇ ಎಲ್ಲರನ್ನು ಕಾಡುತ್ತಿದೆ, ಬಲಿ ಪಡೆಯುತ್ತಿದೆ. ಕೊರೊನಾ ಸೋಂಕಿನಿಂದ ಕ್ರಿಕೆಟಿಗ ಸುರೇಶ್ ರೈನಾ ಕುಟುಂಬ ಕೂಡ ನರಳಾಡುತ್ತಿದೆ. ಆಕ್ಸಿಜನ್ ಸಿಗದೆ ಪರದಾಡುತ್ತಿದ್ದ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಕುಟುಂಬಕ್ಕೆ ಸೋನು ಸೂದ್ ನೆರವಾಗಿದ್ದಾರೆ.<br /><br />Sonu Sood helps Suresh Raina by Arranging an oxygen cylinder for his Aunt.