ನಿವೇದಿತ ಜೈನ್ ಮೃತ ಎಂದು ಘೋಷಿಸುವ ಒಂದು ದಿನ ಹಿಂದಷ್ಟೆ ನಿವೇದಿತಾ ಗುಣಮುಖರಾಗುತ್ತಿದ್ದಾರೆ ಎಂದು ಕುಟುಂಬದವರು ಹೇಳಿದ್ದರು, ಮಾಧ್ಯಮಗಳಲ್ಲಿಯೂ ಆ ಬಗ್ಗೆ ವರದಿ ಆಗಿತ್ತು. ಆದರೆ ಅದಾದ ಮಾರನೇ ದಿನವೇ ನಿವೇದಿತ ಮೃತ ಎಂದು ಘೋಷಿಸಲಾಯಿತು. ಆದರೆ ಅವರ ಸಾವಿನ ಸುತ್ತ ಎದ್ದಿದ್ದ ಅನುಮಾನಗಳ ಹುತ್ತ ಇಂದಿಗೂ ಕರಗಿಲ್ಲ.<br /><br />Kannada actress Niveditha Jain fell from her house on May 17, 1998, and she was declared to be no more on June 10, 1998.