Surprise Me!

ಸಹಾಯ ಮಾಡಿ ಎಂದು ಅಂಗಲಾಚಿ ಬೇಡಿಕೊಂಡ ಸಂಯುಕ್ತ ಹೊರನಾಡ್ | Filmibeat Kannada

2021-05-08 689 Dailymotion

ಕನ್ನಡದ ಯುವ ನಟಿ ಸಂಯುಕ್ತಾ ಹೊರನಾಡು ಇಂದು ಸಂಜೆ 4 ಗಂಟೆ ವೇಳೆಗೆ ಟ್ವೀಟ್‌ ಮಾಡಿದ್ದು, ಕೋವಿಡ್ ವಾರ್ ರೂಂಗಳ ಕರೆಗಳು ಬ್ಯುಸಿ ಬರುತ್ತಲೇ ಇವೆ. ಎಷ್ಟು ಹೊತ್ತು ಕಾದರು ಕರೆಗಳು ಕನೆಕ್ಟ್ ಆಗುತ್ತಿಲ್ಲ. ಬೆಂಗಳೂರು ಪೂರ್ವ, ಪಶ್ಚಿಮ ಜೋನ್‌ಗಳ ವಾರ್‌ ರೂಮ್‌ಗಳಿಂದ ಉತ್ತರವೇ ಬರುತ್ತಿಲ್ಲ' ಎಂದಿದ್ದಾರೆ.<br /><br />Actress Samyukta Hornad asking for help on Twitter she trying to get a ICU bed.

Buy Now on CodeCanyon