ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ.<br /><br />KL Rahul, Mayank Agarwal, prasidh Krishna join team India test squad to world test Championship and England test series