ಇದೀಗ ಬಿಗ್ ಬಾಸ್ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ನೀಡಿದ್ದಾರೆ. ಈ ಬಗ್ಗೆ ನಟಿ ಸೋನು ಪಾಟೀಲ್ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಕಣ್ಣೀರಾಕುತ್ತಲೇ ತಾಯಿಯ ಅನಾರೋಗ್ಯದ ಬಗ್ಗೆ ಮತ್ತು ಕಷ್ಟದಲ್ಲಿ ನೆರವಾದ ಸುದೀಪ್ ಬಗ್ಗೆ ಹೇಳಿಕೊಂಡಿದ್ದಾರೆ.<br /><br />Actor Sudeep helps Sonu Patil mother treatment. Sonu Patil mother suffering from Pneumonia.