ಕೊರೊನಾ ಮಾರ್ಗಸೂಚಿಯಲ್ಲಿ ಪದೇಪದೇ ಬದಲಾವಣೆಗಳನ್ನು ಮಾಡುತ್ತಾ, ಸಾರ್ವಜನಿಕ ವಲಯದಲ್ಲಿ ನಗೇಪಾಟಲಿಗೆ ಗುರಿಯಾಗುತ್ತಿರುವ ರಾಜ್ಯ ಸರಕಾರ, ಹಾಲೀ ಲಾಕ್‌ಡೌನಿನ ಮೊದಲನೇ ದಿನವೇ ಎರಡು ಬದಲಾವಣೆಗಳನ್ನು ಮಾಡಿದೆ.<br /><br />GOK Made Two Changes In The Guidelines In The First Day Of 14 Days LockDown.
