ಕೊರೋನಾ ಸಂಕಷ್ಟದ ಸಮಯದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಂಗಳಮುಖಿಯರಿಗೆ ದಿನಸಿ ಪದಾರ್ಥಗಳನ್ನು ಹಂಚಿ ಕಷ್ಟಕ್ಕೆ ನೆರವಾಗಿದ್ದಾರೆ 1200 ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳನ್ನು ನೀಡಿದ್ದಾರೆ.<br /><br />During the Corona hardship, Actress Radhika Kumaraswamy has helped the poor by distributing groceries to over 1200 poor families, especially for transgender