ಸ್ಯಾಂಡಲ್ ವುಡ್ ನಟಿ ರಾಗಿಣಿ ಕೊರೋನಾ ಸಂಕಷ್ಟದಲ್ಲಿರುವವರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ ಹಾಗೆಯೇ ಕರೋನಾ ವ್ಯಾಕ್ಸಿನೇಷನ್ ಬಗ್ಗೆ ಕೆಲವು ಮಾಹಿತಿಯನ್ನು ನೀಡಿದರು. ಮತ್ತು ಲಸಿಕೆ ಹಾಕಿದ ನಂತರ ಹೇಗೆ ಕಾಳಜಿ ವಹಿಸಬೇಕು ಎಂಬುದರ ಕುರಿತು ಹೇಳಿದ್ದಾರೆ.<br /><br />Actress Ragini Gives Information about Corona Vaccination. Also she talks about how care should to be taken after vaccination.