ಐಪಿಎಲ್ ನ ಸಾಕಷ್ಟು ಆಟಗಾರರಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಉಳಿದ ಪಂದ್ಯಗಳು ಭಾರತದಲ್ಲಿ ನಡೆಯುವುದಿಲ್ಲ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.<br /><br />IPL got suspended and meanwhile, BCCI president says IPL will not resume in India and England players won't be available