:ಜನತಾ ಕರ್ಫ್ಯೂ ಆರಂಭವಾದಾಗಿನಿಂದಲೂ ಮೈಸೂರಿನಲ್ಲಿಯೇ ನೆಲೆಸಿರುವ ದರ್ಶನ್ ನಿನ್ನೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು. ಆಶ್ರಮದಲ್ಲಿರುವ ಗಿಣಿಗಳನ್ನು ನೋಡಿ ಆನಂದಿಸಿದ್ದಾರೆ.<br /><br />Actor Darshan visited Ganapathi Sachidananda ashram in Mysore. Sachidananda Seer gave parrot to Darshan.