ಸದ್ಯ ಕೊರೊನಾ ವೈರಸ್ ಎರಡನೇ ಅಲೆಯಿಂದ ತತ್ತರಿಸಿ ಹೋಗಿರುವ ಭಾರತಕ್ಕೆ ಖ್ಯಾತ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಸಂಸ್ಥೆ 15 ಮಿಲಿಯನ್(110 ಕೋಟಿ) ಹಣವನ್ನು ನೀಡುವ ಮೂಲಕ ನೆರವಿನ ಹಸ್ತ ಚಾಚಿದೆ.<br /> The social networking site Twitter has donates Rs. 110 Crore to COVID-19 relief to India Says Jack Patrick Darcy, CEO of Twitter.<br />