ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯ ಸರ್ಕಾರ ಕೂಡ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಇದರ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯಿತು<br /><br />Killer Corona continues to rise in the state. The state government is also spreading control over Corona. Meanwhile, a ministerial meeting in charge of CM government residence Kaveri was held today under the leadership of CM Yeddyurappa.