ಸರ್ಕಾರ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ 14 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದೆ. ಪರಿಹಾರ ಕಾರ್ಯಗಳಿಗಾಗಿ ಸಚಿವರ ವೇತನವನ್ನು ಪರಿಹಾರ ನಿಧಿಗೆ ನೀಡಲಾಗುತ್ತದೆ.<br /><br /><br />Karnataka chief minister Yediyurappa and 32 ministers in his cabinet will donate their one year salary to Covid-19 relief fund. DPAR Department issued order on this.