ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾರತ ತಂಡದ ಪರ ಆಡಲು ಯಾವ ಯಾವ ಆಟಗಾರರು ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ ಎಂಬ ಈ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು ಶಿಖರ್ ಧವನ್ ಮತ್ತೆ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆ ಮೂಡಿದೆ<br /><br />Shikhar Dhawan getting a place in the T20 World Cup playing XI is not possible : Aakash Chopra