ಈ ನಡುವೆ ರಾಧೇ ಅತ್ಯಂತ ಕೆಟ್ಟ ಸಿನಿಮಾ, ಪ್ರಭುದೇವ ಅವರದ್ದು ಕೆಟ್ಟ ನಿರ್ದೇಶಕ ಎಂದು ನಟಿ ಶ್ರೀ ರೆಡ್ಡಿ ಕಾಮೆಂಟ್ ಮಾಡಿದ್ದಾರೆ. ಟ್ವಿಟ್ಟರ್‌ನಲ್ಲಿ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿರುವ ನಟಿ ಪ್ರಭುದೇವ ಕೆಲಸದ ಬಗ್ಗೆ ಟೀಕಿಸಿದ್ದಾರೆ<br /><br />PrabhuDeva Spoiled Radhe Movie, its Worst Story, Worst Direction Said Actress Sri Reddy.