ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.ಹತ್ತು ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ<br /><br />Veteran journalist Mahadeva Prakash has succumbed to corona. He had undergone treatment for the past ten days at narayana hridhayalala but died without fruitful treatment.