ನಟಿ ರಾಗಿಣಿ ದ್ವಿವೇದಿ ಕೋವಿಡ್ ಲಸಿಕೆ ಪಡೆದಿದ್ದು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ. ಲಸಿಕೆ ಪಡೆದವರು ಒಂದು ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ. ಹಾಗಾಗಿ ರಾಗಿಣಿ ತಾವು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ.<br /><br />Actress Ragini Dwivedi donates blood before taking the vaccine. She doing social work in this COVID situation.