Surprise Me!

ಮಾಸ್ಕ್ ಧರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಿನ್ನು ಮತ್ತು ಚಂದನ್ | Filmibeat Kannadda

2021-05-15 993 Dailymotion

ಕೊರೊನಾ ವೈರಸ್ ಭೀತಿಯ ನಡುವೆಯೇ ನಟ ಚಂದನ್ ಕುಮಾರ್ ಮತ್ತು ಕವಿತಾ ಗೌಡ ದಾಂಪತ್ಯ ಜೀವನ ಪ್ರವೇಶಿಸಿದ್ದಾರೆ. ಲಾಕ್‌ಡೌನ್ ನಿಯಮದಂತೆ ಸರಳವಾಗಿ ವಿವಾಹ ಮಾಡಿಕೊಂಡಿರುವ ನವಜೋಡಿಗಳು ಇನ್ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.<br /><br />Actor Chandan Kumar and actress Kavitha Gowda wedding took place today (may 14th) in Bangalore.

Buy Now on CodeCanyon