ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ ಅವರು ಸಹ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಜನುಮದಿನಕ್ಕೆ ವಿಶ್ ಮಾಡಿದ್ದಾರೆ. ಟ್ವಿಟ್ಟರ್ ಮೂಲಕ ಶುಭಕೋರಿರುವ ದೇಶ್‌ಮುಖ್ ''ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘ ಆಯಸ್ಸು ಕರುಣಿಸಲಿ' ಎಂದಿದ್ದಾರೆ.<br /><br />Bollywood Actor Riteish Deshmukh Wishes To KPCC President DK Shivakumar.