Surprise Me!

ಟಿಪ್ಪು ಸುಲ್ತಾನ್ ಮತಾಂತರ ಮಾಡಿ ಹಿಂದೂ ವಿರೋಧಿಯಾಗಿದ್ದು ನಿಜಾನಾ?? | True Facts About Tippu Sulthan | Oneindia Kannada

2021-05-15 4,325 Dailymotion

ಟಿಪ್ಪು ಅತ್ಯಂತ ಹೆಚ್ಚು ನಂಬಿದ್ದು ತನ್ನ ಆಸ್ಥಾನದಲ್ಲಿ ಮುಖ್ಯಮಂತ್ರಿಯಾಗಿದ್ದ ಪೂರ್ಣಯ್ಯನನ್ನು. ಇದೇ ಪೂರ್ಣಯ್ಯ ಮತ್ತು ಮೀರ್ ಸಾದಿಕ್ ಸೇರಿ ದ್ರೋಹ ಮಾಡಿ, ಬ್ರಿಟಿಷರೊಂದಿಗೆ ಶಾಮೀಲಾದರು. ಅದಕ್ಕಾಗಿ ಪಡೆದ ಕಾಣಿಕೆ ಮತ್ತು ಭಕ್ಷೀಸುಗಳಿಂದ ಈ ದ್ರೋಹಿಗಳ ಕುಟುಂಬಗಳು ಇಂದು ಸಾಕಷ್ಟು ಸಂಪತ್ತನ್ನು ಹೊಂದಿ ಸುಖವಾಗಿದ್ದರೆ, ಬ್ರಿಟಿಷರೊಂದಿಗೆ ರಾಜಿ ಮಾಡಿಕೊಳ್ಳದೆ ಎಲ್ಲವನ್ನೂ ಕಳೆದುಕೊಂಡ ಟಿಪ್ಪು ಸುಲ್ತಾನ್ ವಂಶಸ್ಥರು ಕೋಲ್ಕತ್ತಾದಲ್ಲಿ ಹಮಾಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ.<br /><br />Tippu sultan jayanti become controversial now. Karnataka government decided to celebrate Tippu Jayanti. Sanathakumara Belagali, a Veteran journalist from Kalaburagi writes about the real face of the Tippu sultan with some references

Buy Now on CodeCanyon