Surprise Me!

ಮಂಗಳೂರಿನ ಸಮುದ್ರದ ಮಧ್ಯೆ ಬಂಡೆಗೆ ಡಿಕ್ಕಿ ಹೊಡೆದು ನಿಂತ ಬೋಟ್

2021-05-17 3,235 Dailymotion

ಅರಬ್ಬೀ ಸಮುದ್ರದಲ್ಲಿ ಚಂಡಮಾರತಕ್ಕೆ ಸಿಲುಕಿ, ಕಡಲ ಮಧ್ಯದಲ್ಲಿ ಜೀವನ್ಮರಣ ಹೋರಾಟದಲ್ಲಿರುವ 9 ಮಂದಿ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಭಾರೀ ಅಲೆಗಳ ಕಾರಣದಿಂದ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ನೌಕಾ ಸೇನೆಯ ಹೆಲಿಕಾಪ್ಟರ್ ಬಳಸಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ.<br /><br /> Karnataka government requested Indian Navy to use helicopter to rescue crew from tug alliance. Efforts delayed in Mangaluru to save 9 crew member of from tug alliance.

Buy Now on CodeCanyon