Surprise Me!

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು: ಗೃಹ ಸಚಿವ ಬೊಮ್ಮಾಯಿ ಜನಮೆಚ್ಚುವ ಕೆಲಸ | Oneindia Kannada

2021-05-18 1,613 Dailymotion

ಬೆಡ್, ಐಸಿಯು ಬೆಡ್ ಸಮಸ್ಯೆಗಳ ನಡುವೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ಜನಮೆಚ್ಚುವ ಕೆಲಸವನ್ನು ಮಾಡಿದ್ದಾರೆ. ತಮ್ಮ ಮನೆಯ ಆವರಣವನ್ನು ಬೊಮ್ಮಾಯಿ ಅವರು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ.<br />ಜಿಲ್ಲೆಯಲ್ಲಿ ಕೊರೊನಾ ಕೇಸುಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಬೊಮ್ಮಾಯಿ, ತಮ್ಮ ಮನೆಯ ಆವರಣದಲ್ಲಿ ಐವತ್ತು ಹಾಸಿಗೆಗಳ ಕೋವಿಡ್ ಸೆಂಟರ್ ಅನ್ನು ತೆರೆದಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರೊಬ್ಬರ ಮನೆ ಕೋವಿಡ್ ಕೇಂದ್ರವಾಗಿ ಬದಲಾಗಿದೆ.<br />

Buy Now on CodeCanyon