ಕೊರೊನಾ ಸೋಂಕಿಗೆ ತಾಯಿಯನ್ನು ಕಳೆದುಕೊಂಡಿರುವ ಅನಾಥ ಹೆಣ್ಣುಮಕ್ಕಳ ಕಣ್ಣೀರಿನ ಕಥೆಯಿದು. ಈಗಲೂ ಬಿಬಿಎಂಪಿ ಎಚ್ಚೆತ್ತುಕೊಂಡಿಲ್ಲ. ಬಿಬಿಎಂಪಿ ನಿರ್ಲಕ್ಷ್ಯದಿಂದ ತನ್ನ ತಾಯಿಯನ್ನು ಕಳೆದುಕೊಂಡ ಕಣ್ಣೀರಿನ ಕಥೆಯನ್ನು ಮುಗ್ಧ ಕಂದಮ್ಮಗಳು ಹಂಚಿಕೊಂಡಿದ್ದು ಹೀಗೆ.<br /><br />Here is the story of children who become orphans after lost their mothers due to Covid-19, who blames BBMP for their negligence.<br />