ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದ ಮೇಲೆ ನಟಿ ಶುಭಾ ಪೂಂಜಾ ಕೊರೋನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಹಾಗೆಯೇ ಬಿಗ್ ಬಾಸ್ ಮನೆಯಲ್ಲಿದ್ದಾಗ ನನಗೆ ಸಪೋರ್ಟ್ ಮಾಡಿದ ಎಲ್ಲರಿಗೂ ಥ್ಯಾಂಕ್ಸ್ ಅಂತ ಹೇಳ್ತಾ ಸೋಶಿಯಲ್ ಮೀಡಿಯಾದಲ್ಲಿ ಮಾತಾಡಿದ್ದಾರೆ.<br /><br />actress shubha poonja is helping people who is in corona hardship. and she said thanks to all her fans for supported at the bigg boss house through social media