Surprise Me!

ಎಲ್ಲರಿಗೂ ಉತ್ತರ ಕೊಟ್ಟು ಕೊಟ್ಟು ಸಾಕಾಗಿದೆ ಎಂದ ಕುರಿ ಪ್ರತಾಪ್

2021-05-19 2 Dailymotion

ಸೋಶಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ತುಂಬಾ ಜನ ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಎಲ್ಲರಿಗೂ ಹೇಳಿ ಹೇಳಿ ಸಾಕಾಯಿತು. ನಾನು ಆರಾಮಾಗಿದ್ದೇನೆ, ಮನೆಯಲ್ಲಿಯೇ ಇದ್ದೀನಿ'' ಎಂದು ಸ್ಪಷ್ಟಪಡಿಸಿದ್ದಾರೆ.<br /> Kannada comedy actor Kuri Prathap Clarifies About His Fake Death News.<br />

Buy Now on CodeCanyon