ಕೋವಿಡ್ 2ನೇ ಅಲೆಯು ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಮೇ 10 ರಿಂದ 24ರ ತನಕ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಈ ಸಮಯದಲ್ಲಿ ಆರ್ಥಿಕ ನಷ್ಟ ಅನುಭವಿಸಿದ ಜನರಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.<br /><br /><br />The lockdown has been announced from May 10-24 in Karnataka to prevent the spread of the covid 2nd wave. The Government of Karnataka has announced a special package for people who have suffered financial losses during this time.
