ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಲ್ಲದೆ, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ<br /><br />BY Vijayendra, son of Chief Minister BS Yeddyurappa, visited the Srikantheshwara Swamy Temple in Nanjangud and has offered a special pooja on the banks of the Kapila River.<br />Enjoy and stay connected with us !!