ಕನ್ನಡ ನಟಿ ಸಂಯುಕ್ತಾ ಹೆಗ್ಡೆಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬುಧವಾರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಮಾಹಿತಿ ಹಂಚಿಕೊಂಡಿದ್ದಾರೆ.<br /><br />Kannada actress Samyukta Hegde is likely to be infected with the corona. The actress shared the information on her Instagram account on Wednesday.<br />