Surprise Me!

ಮೋದಿಗೆ ಭಾವನಾತ್ಮಕ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ | Oneindia Kannada

2021-05-25 1 Dailymotion

Former prime minister HD Deve Gowda writes a letter to PM Narendra Modi On price crash of horticultural products<br /><br />ಕೊರೊನಾ ವೈರಸ್‌ನ ಸಂಕಷ್ಟದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳ ಬೆಲೆ ತೀವ್ರ ಕುಸಿತವಾಗುತ್ತಿದೆ. ಹೀಗಾಗಿ ರೈತರ ನೆರವಿಗೆ ಧಾವಿಸಬೇಕೆಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದ್ದಾರೆ. ಎಚ್‌ಡಿ ದೇವೇಗೌಡ ಅವರು ಟ್ವಿಟ್ಟರ್‌ನಲ್ಲಿ ಪ್ರಧಾನಿಗೆ ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ.<br />

Buy Now on CodeCanyon